ತಂಬಾಕು ಸೇವನೆ ಜನಜಾಗೃತಿ ಜಾಥಾ..

ತುಮಕೂರಿನಲ್ಲಿ ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮಗೆ ಆಹಾರ ಬೇಕು ತಂಬಾಕು ಬೇಡ” ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.