ತಜ್ಞರ ತುರ್ತು ಸಭೆ ಕರೆದು ನಿರ್ಧಾರ

ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭಿಸುವ ಬಗ್ಗೆ ತಜ್ಞರ ತುರ್ತು ಸಭೆ ಕರೆದು ಸಾಧಕ ಬಾಧಕ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿಂದು ಹೇಳಿದ್ದಾರೆ