ತನಿಖೆ ನಡೆದರೆ ಸತ್ಯಾಂಶ ಹೊರಬರಲಿ..

ತಮ್ಮ ಹೆಸರಲ್ಲಿ ವಂಚನೆ ಮಾಡಿ್ ಪ್ರಕರಣಕ್ಕೆ ಸಂಬಂದಿಸಿದಂತೆ ತನಿಖೆ ನಡೆದು ಸತ್ಯಾಂಶ ಹೊರಬರಲಿ.ಯಾರೆ ಹಿಂದೆ ಇದ್ದರೂ ಸುಮ್ಮನೆ ಬಿಡುವುದಿಲ್ಲ ಎಂದು ನಟ ದರ್ಶನ್ ಹೇಳಿದ್ದಾರೆ