ತಪಾಸಣೆ…

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಬಿಎಂಪಿ ಮಾರ್ಷೆಲ್ ಗಳು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಮಾಸ್ಕ್ ಧರಿಸುವುದೂ ಸೇರಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದಾರೆ ಇಲ್ಲವೋ ಎನ್ನುವ ಕುರಿತು ತಪಾಸಣೆ ನಡೆಸಿದರು