ತಪ್ಪಿದ ಹಳಿ; ತಪ್ಪಿತು ಭಾರಿದುರಂತ:

ಕಾರಟಗಿ ಯಶವಂತಪುರ ಎಕ್ಸ್ ಪ್ರೆಸ್ ರೈಲು, ಕೊಪ್ಪಳ ಜಿಲ್ಲೆ ಕಾರಟಗಿ ರೈಲ್ವೆ ನಿಲ್ದಾಣದಲ್ಲಿ ಹಳಿ ತಪ್ಪಿದೆ.ಆದರೆ ಚಾಲಕರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಸ್ಥಳವನ್ನು ರೈಲ್ವೆ ಸಿಬ್ಬಂದಿಗಳು ಪರಿಶೀಲನೆ ನಡೆಸಿದರು.