ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 26.30 ಕೋಟಿ ರೂ.ವೆಚ್ಚದ ಕಣ್ಣಿ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.