ತರಬೇತಿ ಕಾರ್ಯಗಾರ

ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಮಲೇರಿಯಾ ರೋಗ ಲಕ್ಷಣದ ಬಗ್ಗೆ ಸಿಬ್ಬಂದಿವರ್ಗದವರಿಗೆ ತರಬೇತಿ ಕಾರ್ಯಗಾರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ನಾಗರಾಜ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ಕೀಟಜನ್ಯ ಅಧಿಕಾರಿ ನಟರಾಜ್, ಮೇಲ್ವಿಚಾರಕರಾದ ಮಂಜುನಾಥ್ ಹೊರಕೇರಿ, ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ತರಬೇತಿಯಲ್ಲಿ ಹಾಜರಿದ್ದರು