ತಾಪಂ ಉಪಾಧ್ಯಕ್ಷರಾಗಿ ಸಿ.ಎಂ. ಮಹಾದೇವಯ್ಯ ಆಯ್ಕೆ

ನಂಜನಗೂಡು, ನ.6: ನೂತನವಾಗಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿ ವರುಣ ಭಾಗದ ಕೊಣ್ಣೂರು ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ತಾಲೂಕು ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿರುವ ಸಿ.ಎಂ.ಮಹಾದೇವಯ್ಯ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿ ಆಯ್ಕೆಯಾದರು
ಅನಾರೋಗ್ಯದಿಂದ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಗೋವಿಂದರಾಜ್ ನಿಧನ ಹೊಂದಿದ್ದರು. ಉಪಾಧ್ಯಕ್ಷ ಸ್ಥಾನ ಕಾಲಿ ಇದ್ದಿದ್ದರಿಂದ ಇಂದು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.