ತಾಲೂಕು ಕ್ರೀಡಾಂಗಣದಲ್ಲಿ ನೂತನ ಜಿಮ್  ಗೆ ಚಾಲನೆ

ಹಿರಿಯೂರು: ಜು.16-ಹಿರಿಯೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಜಿಮ್ ಉಪಕರಣಗಳನ್ನು ಅಳವಡಿಸಿದ್ದು ಕ್ಷೇತ್ರದ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್  ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿದರು .ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಎಂ ಡಿ ಸಣ್ಣಪ್ಪ, ಮಹೇಶ್ ಪಲ್ಲವ ಜಫ್ರುದ್ದೀನ್ ಪಂಟು ,ಅಶೋಕ್ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.