ತಾ.ಪಂ ಮಾಜಿ ಅಧ್ಯಕ್ಷ ವೆಂಕಟೇಶನಾಯ್ಕ ಕಾಂಗ್ರೆಸ್ ಗೆ

ಸಂಜೆ ವಾಣಿ ವಾರ್ತೆ
ಕೊಟ್ಟೂರು ನ 28 :ಪಟ್ಟಣದ ಉದ್ಯಮಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ವೆಂಕಟೇಶನಾಯ್ಕ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು.ಶಾಸಕ ಎಸ್.ಭೀಮಾನಾಕ್ಕ ಹಾಗೂ ಹರ್ಷವರ್ಧನ್ ನೇತೃತ್ವದಲ್ಲಿ ಕಾಂಗ್ರಸ್ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡಿದ್ದು . ಬಿ.ವೆಂಕಟೇಶನಾಯ್ಕ ಮಾತನಾಡಿದ ಅವರು ಬಿಜೆಪಿ ಪಕ್ಷದ ದುರಾಡಳಿತ ದಿಂದ ರೋಸಿ ಹೊಗಿದ್ದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವೆ,ಪಕ್ಷ ಸಂಘಟನೆಗೆ ಪ್ರಮಾಣಿಕವಾಗಿ ಶ್ರಮಿಸುವೆ ಎಂದು ಹೇಳಿದರು.