ತಿಪ್ಪನ ದರ್ಶನ ಪಡೆದ ಕಬ್ಜ ತಂಡ

ಆರ್‌ ಚಂದ್ರು ನಿರ್ಮಾಣ ಮತ್ತು ನಿರ್ದೇಶನದಲ್ಲಿ ಉಪೇಂದ್ರ ನಾಯಕರಾಗಿರುವ ಕಬ್ಜ ಚಿತ್ರ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗಲಿದ್ದು ತಿರುಪತಿಯ ತಿಮ್ಮಪ್ಪನ ಆಶೀರ್ವಾದ ಪಡೆದ ತಂಡ