ತೀವ್ರ ಆಘಾತ…

ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಆತ್ಮಹತ್ಯೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಘಾತ ವ್ಯಕ್ತಪಡಿಸಿದ್ದಾರೆ…|| ಡೆತ್ ನೋಟ್ ನಲ್ಲಿ ಏನಿದೆ ಎನ್ನುವುದು ಗೊತ್ತಿಲ್ಲ..ಆತ್ಮಹತ್ಯೆ ಯಲ್ಲ ಕೊಲೆ ಎನ್ನುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ್ ಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ- ಡಿ.ಕೆ ಶಿವಕುಮಾರ್ ಹೇಳಿಕೆ