ಬಳ್ಳಾರಿ: ಇಂದು ತುಂಗಭದ್ರ ಜಲಾಶಯಕ್ಕೆ ಒಂದು ಲಕ್ಷಕ್ಕೂ ಕ್ಯೂಸೆಕ್ಸ್ ಗೂ ಹೆಚ್ಚು ನೀರು ಹರಿದು ಬರುತ್ತಿದೆ. ಸಧ್ಯ ಜಲಾಶಯ ಅರ್ಧ ಭರ್ತಿಯಾಗಿದೆ. ಕೃಷಿ ಚಟುವಟಿಕೆಗೆ ಇನ್ನೂ ನೀರು ಬಿಟ್ಟಿಲ್ಲ