ತುಂಡುಗುತ್ತಿಗೆ ನೀಡಲು ಆಗ್ರಹ

ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 1 ಲಕ್ಷ ಒಳಗಿರುವ ಕಾಮಗಾರಿಗಳ ತುಂಡು ಗುತ್ತಿಗೆಯನ್ನು ನೀಡದ ಹಿನ್ನೆಲೆಯಲ್ಲಿ ತೊಂದರೆಯಾಗಿದೆ ಎಂದುಪೌರಕಾರ್ಮಿಕರ ಅವಲಂಬಿತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ ಎಂ ಸುರೇಶ್ ಬಾಬು ತಿಳಿಸಿದ್ದಾರೆ