ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಿದರು.