ತೆರವು ಕಾರ್ಯಚರಣೆ

ಜಗಳೂರು ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿರುವ ಗೂಡಂಗಡಿಗಳನ್ನು ಇಂದು ಬೆಳಿಗ್ಗೆ ತಾಲೂಕು ದಂಡಾಧಿಕಾರಿ ಡಾ.ನಾಗವೇಣಿ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜು ಡಿ ಬಣಕರ್, ಜಗಳೂರು ಪೊಲೀಸ್‌ಉಪ ನಿರೀಕ್ಷಕರಾದ ಉಮೇಶ್ ಬಾಬು, ಪೊಲೀಸ್ ಸಿಬ್ಬಂದಿಗಳು ಮತ್ತು ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ತೆರವುಗೊಳಿಸುವ ಕಾರ್ಯಚರಣೆ ನಡೆಸಿದರು.