ತೇಜಸ್ವಿ ಸೂರ್ಯಗೆ ಸನ್ಮಾನ

ಕಲಬುರಗಿ,ಮಾ,23: ಇಂದು ಕಲ್ಬುರ್ಗಿ ನಗರಕ್ಕೆ ಆಗಮಿಸಿದ ಲೋಕಸಭಾ ಸದಸ್ಯ ಹಾಗೂ ರಾಷ್ಟ್ರೀಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಶಿವ ಅಷ್ಟಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಕಿರಣ ಕಿರಣ್ ಪಾಲಂ, ಪ್ರೀತಂ ಪಾಟೀಲ್, ವೀರೇಂದ್ರ ಪಾಟೀಲ್ ರಾಯ್ಕೋಡ್, ರಾಘವೇಂದ್ರ ಕುಲಕರ್ಣಿ, ಮಹೇಶ್ ಚವಾಣ್, ನಾರಾಯಣ್ ಜಾಗಿರ್ದಾರ್, ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.