ತೈಲ ಟ್ಯಾಂಕರ್ ಪಲ್ಟಿ: ಓರ್ವ ಸಾವು

ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೆಂಡಿಗೇರಿ ರಸ್ತೆಯ ರೈಲ್ವೇ ಗೇಟ್ ಬಳಿ ಇಂದು ನಡೆದಿದ್ದು,ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದಾರೆ.