ತೈಲ ಬೆಲೆ ಇಳಿಕೆಗೆ ಕಾಂಗ್ರೆಸ್ ಒತ್ತಾಯ…

ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರು ತೀವ್ರ ತೊಂದರೆಯಾಗಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ತೈಲ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳುವಂತೆ ತುಮಕೂರಿನಲ್ಲಿ ಕಾಂಗ್ರೆಸ್ ನಾಯಕರು ಆಗ್ರಹಿಸಿದರು.