ತೈಲ ಬೆಲೆ ಏರಿಕೆಗೆ ವಿರೋಧ…

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಆಮ್ ಆದ್ಮಿ ಪಕ್ಷ ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಮಹಿಳಾ ಮುಖಂಡರಾದ ಉಷಾ ಮೋಹನ್ ಮಾತನಾಡಿದರು.