ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ..

ಚಿಕ್ಕನಾಯಕನಹಳ್ಳಿ ಹಾಗೂ ಹುಳಿಯಾರು ಬ್ಲಾಕ್ ಕಾಂಗ್ರೆಸ್ ವತಿಯಿಂದ ತೈಲ ಬೆಲೆ ಏರಿಕೆ ಖಂಡಿಸಿ ಮಾಜಿ ಸಚಿವ ಜಯಚಂದ್ರ ಹಾಗೂ ಮುಖಂಡ ಮುರುಳೀಧರ ಹಾಲಪ್ಪನವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.