ಕೆಆರ್‌ಪುರಂ.ಸೆ೨೩:ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಆದೇಶ ’ವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಮತ್ತು ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಕೆ.ಆರ್.ಪುರದ ಬಿಬಿ ಎಂಪಿ ಕಚೇರಿ ಎದುರು ಪ್ರತಿಭಟಿಸಿದರು.
ಕೇಂದ್ರ, ರಾಜ್ಯ, ತಮಿಳುನಾಡು ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಧಿಕ್ಕಾರ ಕೂಗಿದರುಕೆ.ಆರ್.ಪುರದ ಕಚೇರಿಯಿಂದ ಕರ್ನಾಟಕ ರಕ್ಷಣಾ ವೇದಿಕೆಯ ೧೮ ಸಂಸದರು ನಿದ್ದೆ ಮಾಡುತಿ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಡಲು ಮುಂದಾದ ಕಾರ್ಯಕರ್ತರನ್ನು ರಸ್ತೆ ಮಧ್ಯೆಯೇ ಪೊಲೀಸರು ತಡೆದು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಕಾವೇರಿ ಜಲಾಶಯದಲ್ಲಿ ನೀರು ಕಡಿಮೆ ಇರುವಾಗ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದು ಸೂಕ್ತವಲ್ಲ, ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ರಚನೆಯಾದ ಬಳಿಕ ಅವತ್ತಿನಿಂದ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರುವ ಕೆಲಸ ಮಾಡಬೇಕಿತ್ತು. ಆದರೆ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ
ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರನ್ನು ಪೊಲೀಸರು ಬಂಧಿಸಿ ಎಳೆದೊಯ್ದರು. ಮಾಡುತ್ತಿದ್ದಾರೆ. ಕೂಡಲೇ ಎಲ್ಲಾ ಸಂಸದರು ರಾಜೀನಾಮೆ ನೀಡಬೇಕು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕ ಜನತೆಯ ಪಾ ಲಿಗೆಮರಣಶಾಸನವಾಗಿದೆ ಎಂದುರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ಕರವೇ ನಾರಾಯಣ ವೀರಭದ್ರಪ್ಪ, ಗೌಡ ಬಣದ ರಾಜ್ಯ ಉಪಾಧ್ಯಕ್ಷ ಕೆ.ಆ೯.ಪುರ ಅಧ್ಯಕ್ಷ ಎಂ.ಮಂಜುನಾಥಮಹದೇವಪುರ ಅಧ್ಯಕ್ಷ ಶಾಂತ್ ಕುಮಾರ್, ಪ್ರವೀಣ್ ಶೆಟ್ಟಿ.ಬಣದ ಕೆ.ಆ೯.ಪುರ ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಕಾವೇರಿನಗರ ಎಸ್. ರವಿ ಇದ್ದರು