ದಂಡದ ಬಿಸಿ ಮುಟ್ಟಿಸಿದ ಪೋಲೀಸರು

ಜಗಳೂರು.ಮೇ.೪: ಕೋವಿಡ್ ಲಾಕ್ಡೌನ್ ಅನಗತ್ಯ ಓಡಾಟ ಬಿಸಿ ಮುಟ್ಟಿಸಿದ ಪಿ.ಎಸ್.ಐ ಸಂತೋಷ್ ಬಾಗೋಜಿ ಮತ್ತು ಪೊಲೀಸ್ ಇಲಾಖೆ ಆರಕ್ಷಕ ವೃತ್ತ ನಿರೀಕ್ಷಕ ಮಂಜುನಾಥ ಪಂಡಿತ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕೋರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ವೈರಸ್ಸನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ಡೌನ್ ನಿಯಮವನ್ನು ಸರಕಾರ ರಾಜ್ಯಾದ್ಯಂತ ಜಾರಿ ಮಾಡಿದ್ದು ಅಗತ್ಯ ವಸ್ತುಗಳ ಖರೀದಿಗೆ ಎಂದೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ಕಲ್ಪಿಸಿದೆ.ಅವಧಿ ಮುಗಿದರೂ ಸುಖಾಸುಮ್ಮನೆ ಓಡಾಡುತ್ತಿರುವ ಸಾರ್ವಜನಿಕರು ಬೈಕ್ ಸವಾರರಿಗೆ ಬಿಸಿ ಮುಟ್ಟಿಸುವಲ್ಲಿ ಪಿ.ಎಸ್.ಐ ಸಂತೋಷ್ ಬಾಬೂಜಿ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜು ಡಿ ಬಣಕರ್ ಪಟ್ಟಣದಲ್ಲಿ ಬೆಳಿಗ್ಗೆ 6 ಇಂದಲೇರಿಂದ 10 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ಸೇರಿದಂತೆ ಹಾಗೂ ವಾಹನ ಸವಾರರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು 10 ಗಂಟೆಯ ನಂತರ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸಿ ಪ್ರಮುಖ ರಸ್ತೆಗಳಿಗೆ ಅಡ್ಡ ಹಾಕಿ ದಂಡವನ್ನು ಹಾಕುವ ಮುಖಾಂತರ ಲಾಕ್ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆಯಿತುಇದಾಗಿಯು ಕೂಡ ಸುಖಾಸುಮ್ಮನೆ ಓಡಾಡುತ್ತಿರುವ ಬೈಕ್ ಸವಾರರನ್ನು ವಿಚಾರಣೆ ನಡೆಸಿ ಯಾವುದೇ ಕಾರಣಕ್ಕೂ ಬೈಕುಗಳನ್ನು ಆಫ್ ಮಾಡಿ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಲು ಆಯಿತು ಮತ್ತು ಮಾಸ್ಕ್  ಹಾಕಿಕೊಳ್ಳದೆ ಓಡಾಡುತ್ತಿರುವ ವ್ಯಕ್ತಿಗಳಿಗೆ ದಂಡ ವಿಧಿಸಿ ಪೊಲೀಸರು ಬಿಸಿ ಮುಟ್ಟಿಸಿದರು 
ಅಷ್ಟೇ ಅಲ್ಲದೆ ಪ್ರಮುಖ ಬೀದಿಗಳಲ್ಲಿ ಗಸ್ತು ತಿರುಗು ವುದರ ಮೂಲಕ ಮೂಲಕ ಪಿಎಸ್ಐ ಸಂತೋಷ್ ಬಾಗೋಜಿ ಲಾಕ್ಡೌನ್ ಸ್ಥಿತಿಗತಿಯನ್ನು ಪರಿಶೀಲನೆ ನಡೆಸಲಾಯಿತುಒಟ್ಟಿನಲ್ಲಿ ಜಗಳೂರು ಪಟ್ಟಣದಲ್ಲಿ ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಕಂಡುಬಂತು ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜು ಡಿ ಬಣಕಾರ್ ಸಾಥ್ ನೀಡಿದರು