ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

ಕನ್ನಡ ಸಾಹಿತ್ಯ ಪರಿಷತ್ ಇಂದು ಹಮ್ಮಿಕೊಂಡಿದ್ದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಐಯ್ಯರ್ ರವರು ಉದ್ಘಾಟಿಸಿದರು. ಸಚಿವ ಹೆಚ್.ಕೆ.ಪಾಟೀಲ್, ಶ್ರೀ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ, ಕಸಾಪ ಸಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ದತ್ತಿ ದಾನಿಡಾ. ಚಿಕ್ಕಕೋಮಾರಿಗೌಡ ಇದ್ದಾರೆ.