ದಯಾ ಮರಣಕ್ಕೆ ಆಗ್ರಹ

ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಿ ಇಲ್ಲವೇ ದಯಾ ಮರಣಕೊಡಿ ಎಂದು ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾಒಕ್ಕೂಟ ಧರಣಿ ನಡೆಸಿತು