ದರೋಜಿ  ಗ್ರಾ.ಪಂ ಅಧ್ಯಕ್ಷರಾಗಿ ಗೀತಾ ಆಯ್ಕೆ


ಸಂಜೆವಾಣಿ ವಾರ್ತೆ
ಸಂಡೂರು: ಆ:5:  ತಾಲೂಕಿನ ದರೋಜಿ  ಗ್ರಾಮಪಂಚಾಯಿತಿ ನೂತನ ಅಧ್ಯಕ್ಷರಾಗಿ ಗೀತಾ  ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಹನುಮಪ್ಪ ನಾಯ್ಕ ಹಿರಿಯ ಸಹಾಯಕ ನಿರ್ದೇಶಕರು ತೋಟಗಾರಿಕೆ ಇಲಾಖೆ   ಘೋಷಿಸಿದರು.
ತಾಲೂಕಿನ ದರೋಜಿ ಗ್ರಾಮ ಪಮಚಾಯಿತಿ 2ನೇ ಅವಧಿಗೆ ನೂತನ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ ನಡೆಯಿತು ಈ ಸಂದರ್ಭದಲ್ಲಿ ಅಧ್ಯಕ್ಷ ಹುದ್ದೆಯು ಸಾಮಾನ್ಯ ಮಹಿಳೆ ಮೀಸಲಾತಿ, ಉಪಾಧ್ಯಕ್ಷ ಸ್ಥಾನಕ್ಕೆ ಗೌರಮ್ಮ ಪರಿಶಿಷ್ಟ ಪಂಗಡ ಮೀಲು ಇದ್ದು ಇವರು ಆಯಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಪಂಚಾಯಿತಿ  ಅಭಿವೃದ್ದಿ ಅಧಿಕಾರಿ ಗಳು, ಚುನಾವಣಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಸ್ಥಿತರಿದ್ದರು.