ದರ ಏರಿಕೆಗೆ ಖಂಡನೆ

ಅಡುಗೆ ಅನಿಲ ದರ ಹೆಚ್ಚಳ ಖಂಡಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಸಂಘದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.