ದರ ಏರಿಕೆ ವಿರೋಧಿಸಿ ಪ್ರತಿಭಟನೆ…

ಆಟೋಗಳಿಗೆ ಬಳಸಲಾಗುವ ಎಲ್ ಪಿ ಜಿ ದರ ಹಾಗೂ ಅಡುಗೆ ಅನಿಲ ದರ ಏರಿಕೆಯನ್ನು ವಿರೋಧಿಸಿ ಆಟೋ ಚಾಲಕರು ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿದರು.