ದರ ಏರಿಕೆ ವಿರೋಧಿಸಿ ಪ್ರತಿಭಟನೆ.

ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿಂದು ಎಸ್ ಯು ಸಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು