ದಲಿತರ ಮೇಲಿನ ಭೂಮಿ ದೌರ್ಜನ್ಯಕ್ಕೆ ಖಂಡನೆ..

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ದಲಿತರ ಮೇಲಿನ ಭೂಮಿ ದೌರ್ಜನ್ಯ ಹಾಗೂ ಪೊಲೀಸ್ ಇಲಾಖೆ ಅನುಸರಿಸುತ್ತಿರುವ ತಾರತಮ್ಯ ನೀತಿಯನ್ನು ಖಂಡಿಸಿ ದಲಿತ ಹಕ್ಕುಗಳ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.