ದಲಿತ್ ಟೈಗರ್ಸ್ ಪ್ರತಿಭಟನೆ

ಕೆಜಿಎಫ್ ನಲ್ಲಿರುವ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸ್ಥಳಾಂತರ ಮಾಡುವಂತೆ ದಲಿತ್ ಟೈಗರ್ಸ್ ಸಂಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಅರುಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.