ದಲಿತ ವಿರೋದಿ ಅಧಿಕಾರಿ ವರ್ಗಾವಣೆಗೆ ಒತ್ತಾಯ

ಯಲಹಂಕ‌ ತಾಲ್ಲುಕು‌ ಪಂಚಾಯಿತಿ ವ್ಯಾಪ್ತಿಗೆ ಬರುವ ಬಂಡಿಕೊಡಿಗೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದಲಿತ ವಿರೋದಿ ನೀತಿ ಅನುಸರಿಸುತ್ತಿರುವ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು ಎಂದು ಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು