ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ…

ಭೂ ಪರಭಾರೆ ನಿಷೇಧ ಕಾಯ್ದೆಗೆ ಸಮಗ್ರ ತಿದ್ದುಪಡಿ ತರುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.