ದಸಂಸ ಪ್ರತಿಭಟನೆ…

ಬೆಂಗಳೂರು: ದಲಿತ ಹಿಂದುಳಿದ ಅಲ್ಪಸಂಖ್ಯಾತರಿಗೆ, ಅಂಗವಿಕಲರಿಗೆ ಸಾಲ ಸೌಲಭ್ಯ, ವಸತಿ ನೀಡದಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಇಂದು ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.