ದಾಖಲೆ ಇಲ್ಲದ 34 ಲಕ್ಷ ರೂ.ಜಪ್ತಿ

ಕಲಬುರಗಿ.ಏ 9: ಯಾದಗಿರಿ ಜಿಲ್ಲೆ ಮುದ್ನಾಳ ಕ್ರಾಸ್ ಚೆಕ್‍ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ 34 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.