ದಾವಣಗೆರೆಯ ಇಂಡಸ್ಟ್ರಿಯಲ್ ಏರಿಯಾದ ಶ್ರೀರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯದ ನಿವಾಸಿಗಳಾದ ರಮ್ಯ ಜೊತೆ ನಾಗರಾಜ ಪರಮೇಶ್ವರ ಹೆಗಡೆ ಹಾಗೂ ವಿನೋಧ ಜೊತೆ ಮಲ್ಲಿಕಾರ್ಜುನ ಯು.ಎಂ ಇವರ ವಿವಾಹ ಮಹೋತ್ಸವ ಜರುಗಿತು.ಈ ವೇಳೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿ. ಪಂ ಸಿ.ಇ.ಒ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಧಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ, ರಾಜ್ಯ ಮಹಿಳಾ ನಿಲಯ ಅಧೀಕ್ಷಕರಾದ ಶಕುಂತಲಾ ಬಿ ಕೋಳೂರ ಉಪಸ್ಥಿತರಿದ್ದರು.