ಜಿಲ್ಲೆದಾವಣಗೆರೆದಾವಣಗೆರೆಯ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆ ಜರುಗಿತು.ಸಭೆಯಲ್ಲಿ ಸಿಇಒ ಸುರೇಶ್ ಇತ್ನಾಳ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. By Davangere_Newsroom - July 7, 2023 FacebookTwitterWhatsAppEmail