ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿರುವ  ಎ.ಆರ್.ಎಂ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ  ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ. ಮ. ಕರಣ್ಣವರ, ಎ.ಆರ್.ಎಂ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಎಂ.ಡಿ ಅಣ್ಣಯ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಎಚ್ ಅರುಣ್ ಕುಮಾರ್ ಮತ್ತಿತರರಿದ್ದರು.

,