ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬನಶಂಕರಿ ಬಡಾವಣೆ ಅಂಚಿನಲ್ಲಿ ವಾಸಿಸುತ್ತಿರುವ ಅಲೆಮಾರಿಗಳ ನಿವಾಸ ಸ್ಥಳಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.