ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಗಣಿ ಮತ್ತು ಭೂ ವಿಜ್ಞಾನ ಸಚಿವರು ಹಾಗೂ ತೋಟಗಾರಿಕೆ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನರನ್ನು ಬೆಂಗಳೂರಿನ ಸದಾಶಿವ ನಗರದಲ್ಲಿ 44ನೇ ವಾರ್ಡಿನ ವಿನಾಯಕ ನಗರದ ಮಹಿಳಾ ಮುಖಂಡರಾದ ಶ್ರೀಮತಿ ಮಾಲ ಹನುಮಂತಪ್ಪ ,ಕೆ ಕಾವ್ಯ ಶಾಲುವದಿಸಿ ಬೊಕ್ಕೆ ನೀಡುವುದರ ಮೂಲಕ ಸನ್ಮಾನಿಸಿದರು