ದಾವಣಗೆರೆ ಉದ್ಯಾನವನ ಅಭಿವೃದ್ಧಿ ಸಮಿತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರಸ್ವತಿ ಬಡಾವಣೆ ಪಂಚಮುಖಿ ಆಂಜನೇಯ ಉದ್ಯಾನವನದಲ್ಲಿ ಗಿಡಗಳನ್ನು ನೆಡಲಾಯಿತು. ಅಧ್ಯಕ್ಷರಾದ ಕೆ ಜಿ ಯಲ್ಲಪ್ಪ, ಉಪಾಧ್ಯಕ್ಷರಾದ ಜಿ ಬಿ ಬಸವರಾಜ್, ಖಜಾಂಚಿ ಪರಮೇಶ್ವರಪ್ಪ ವಿಶ್ವನಾಥ್, ಲೋಕೇಶಪ್ಪ, ರವಿಕುಮಾರ್, ಡಾ ಮಂಜುನಾಥ್, ದಾವಣಗೆರೆ ಅಗ್ನಿಶಾಮಕ ದಳದ ಪ್ರಾದೇಶಿಕ ಅಧಿಕಾರಿಗಳಾದ ಪುಟ್ಟಸ್ವಾಮಿ, ಕೆನರಾ ಬ್ಯಾಂಕ್ ನಿವೃತ್ತ ಮ್ಯಾನೇಜರ್ ದೊಡ್ಡಮನಿ ಹಾಗೂ ದೇವೆಂದ್ರಪ್ಪ ಮುಂತಾದವರು ಇದ್ದರು.