ದಾವಣಗೆರೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್‌ ಅವರಿಗೆ  ಗೋ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷರಾದ ಬಿ.ಟಿ. ಸಿದ್ದಪ್ಪ ಹಾಗೂ ಬಿಜೆಪಿಯ ಯುವ ಮುಖಂಡ ಹಾಗೂ ಉದ್ಯಮಿ ಜಿ.ಎಸ್. ಶ್ಯಾಮ್ ನೇತೃತ್ವದಲ್ಲಿ ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಪವಾಡರಂಗವ್ವನಹಳ್ಳಿ ಶಿವಣ್ಣ, ಬಿಜೆಪಿ ಮುಖಂಡ ಗುಮ್ಮನೂರು ಶ್ರೀನಿವಾಸ್, ಸಂತೋಷ್ ಇದ್ದರು.