ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ  ಜಿಲ್ಲಾಧಿಕಾರಿಗಳಾದ  ಶಿವಾನಂದ ಕಾಪಶಿಯವರ ಅಧ್ಯಕ್ಷತೆಯಲ್ಲಿ ಮತದಾನದ ಜಾಗೃತಿ ಅಭಿಯಾನ ಮತ್ತು ಮತದಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್,ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ಕೆ.ಏಕಾಂತಪ್ಪ,ಜಿಲ್ಲಾ ವಾರ್ತಾಧಿಕಾರಿ ರಂಗನಾಥ್ ಹಾಗೂ ವರದಿಗಾರರ ಕೂಟದ ಸದಸ್ಯರು ಉಪಸ್ಥಿತರಿದ್ದರು.