ದಾವಣಗೆರೆ ತಾಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ರನ್ನು ಸಂಘದ ಪರವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೇಟಿ ಮಾಡಿ ಶುಭ ಹಾರೈಸಲಾಯಿತು ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ಬಿ ಮಂಜುನಾಥ್ , ಅಧ್ಯಕ್ಷ ಎಂ. ಮನು, ಗ್ರಾಮಾಂತರ ವಲಯ ಅಧ್ಯಕ್ಷ ಕೊಂಡಜ್ಜಿ ಎಸ್ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಮಲ್ಲೇಶ್ ಎಚ್ ಪಾಟೀಲ್ , ಗೌರವ ಸಲಹೆಗಾರರಾದ ಸಂತೋಷ್ ದೊಡ್ಮನಿ , ಜಿ ಮಹಲಿಂಗಪ್ಪ, ಖಜಂಚಿ ಗಣೇಶ್ ಏ ಎಸ್, ಸಹ ಕಾರ್ಯದರ್ಶಿ ರಂಗನಾಥ ಡಿ , ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು