ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ್ ಅವರ ಜನ್ಮದಿನದ ಪ್ರಯುಕ್ತ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ,ಮಾಜಿ ಸಚಿವರಾದ ಕೆ.ಎಸ್ ಈಶ್ವರಪ್ಪ,ಮುರುಗೇಶ್ ನಿರಾಣಿ ಸೇರಿದಂತೆ ಹಲವರು ಶುಭಕೋರಿದರು.