ದಿಕ್ಕಾರ ಕೂಗಿದ ಕೈ ಕಾರ್ಯಕರ್ತರು

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ಧರಣಿ ಕುಳಿತು ಪ್ರತಿಭಟಿಸಿದಲ್ಲದೇ ಬಿಜೆಪಿ ಸರ್ಕಾರ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.