ದುಂಡು ಮೇಜಿನ ಸಭೆ…

ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಸ್ ಇಪಿ ಟಿಎಸ್ ಪಿ ಅನುದಾನ ಹಂಚಿಕೆ ಕುರಿತು ಬೆಂಗಳೂರಿನಲ್ಲಿ ದುಂಡುಮೇಜಿನ ಸಭೆ ನಡೆಯಿತು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಮಾತನಾಡಿದರು