ದುರ್ಗಮ್ಮ ದೇವಸ್ಥಾನದ ಹುಂಡಿ ಎಣಿಕೆ

(ಸಂಜೆವಾಣಿ ವಾರ್ತೆ)
ಬಳ್ಳಾರಿ, ನ.29: ಇಂದು ನಗರದ ಕನಕ ದುರ್ಗಮ್ಮ ದೇವಸ್ಥಾನದ ಹುಂಡಿಗಳಲ್ಲಿ ಸಂಗ್ರಹವಾಗಿದ್ದ ಕಾಣಿಕೆಯ ಹಣ ಎಣಿಕೆ ಕಾರ್ಯ ನಡೆಯಿತು.