ದೂಢಾ ಅಧ್ಯಕ್ಷರಿಗೆ ಕೋವಿಡ್ ಲಸಿಕೆ

ದಾವಣಗೆರೆ . ಮಾ.೨೦; ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್ ಇವರು ಗುರುವಾರದಂದು ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿರು. ಈ ವೇಳೆ ಮಾತನಾಡಿ, ರೋಗ ನಿರೋಧಕ ಶಕ್ತಿಗಾಗಿ ಪ್ರತಿಯೊಬ್ಬರೂ ಈ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು.