ದೂಪದಹಳ್ಳಿ ಶೇ95ಲಸಿಕೆ

ಸಂಜೆವಾಣಿ ವಾರ್ತೆ
ಕೊಟ್ಟೂರು, ಸೆ.25: ತಾಲೂಕಿನ ದೂಪದಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ 2ನೇ ಹಂತದ ಕೋವಿಡ್-19 ವ್ಯಾಕ್ಸಿನ್ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಅಭಿವೃದ್ಧಿ ಅಧಿಕಾರಿ ಕೆಂಚಪ್ಪ ಹಾಗೂ ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ ವಿಜಯಕುಮಾರ್ ಮತ್ತು ಅಂಗನವಾಡಿ, ಆಶಾ ಕಾರ್ಯಕರ್ತೆಯರ ಶ್ರಮದ ಫಲವಾಗಿ ಶೇ95ಪ್ರಮಾಣದಲ್ಲಿ ಲಸಿಕೆ ಹಾಕುವಲ್ಲಿ ಯಶಸ್ಸು ಯಾಗಿದ್ದಾರೆ.